ಕಾಡಾನೆಗಳ ಹಾವಳಿ : ಅಧ್ಯಯನಕ್ಕೆ ಮುಂದಾದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ

ಹಾಸನ : ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ದಶಕಗಳಿಂದಲೂ ಜನರು ಸರ್ಕಾರವನ್ನು ಒತ್ತಾಯಿಸುತ್ತಿದೆ. ಕೊನೆಗೆ ಜನರ ಕೂಗಿಗೆ ಮಣಿದ ಸರ್ಕಾರ ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಧ್ಯಯನಕ್ಕೆ ಕಳುಹಿಸಿದೆ. ಈಗಾಗಲೇ ಅಧ್ಯಯನ ಆರಂಭವಾಗಿದ್ದು, ನಾಳೆ ಮುಕ್ತಾಯವಾಗಲಿದೆ. ಎಂಟು ಜನರ ತಂಡ ಅಧ್ಯಯನ ನಡೆಸುತ್ತಿದ್ದಾರೆ. ಕಳೆದ 2 ದಶಕಗಳಿಂದಲೂ ಹಾಸನ ಜಿಲ್ಲೆಯ, ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ  ಕಾಡಾನೆಗಳ ದಾಳಿ ಹೆಚ್ಚಾಗಿದ್ದು, ಇದುವರೆಗೆ ಕಾಡಾನೆ ದಾಳಿಯಿಂದ 72 ಜನರು ಮೃತಪಟ್ಟಿದ್ದು, ಒಂದು ಸಾವಿರ ಕೋಟಿಗೂ ಹೆಚ್ಚು ಪ್ರಮಾಣದ ಬೆಳೆ ಹಾನಿಯಾಗಿದೆ. ಕಾಡಾನೆ ದಾಳಿಗೆ … Continue reading ಕಾಡಾನೆಗಳ ಹಾವಳಿ : ಅಧ್ಯಯನಕ್ಕೆ ಮುಂದಾದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ