ಅರಣ್ಯ ರಕ್ಷಕನೇ ಭಕ್ಷಕನಾದ ಕಥೆ ಇದು…! ಥೂ ನಿನ್ ಜನ್ಮಕ್ಕೆ…?!
State News: ಅರಣ್ಯವನ್ನ ರಕ್ಷಣೆ ಮಾಡಬೇಕಾದ ಅಧಿಕಾರಿ ಅರಣ್ಯ ಸಂಪತ್ತನ್ನ ಲೂಟಿ ಮಾಡಲು ಹೋಗಿ ಅಮಾನತು ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೀಸಲು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಆಲ್ದೂರು ಸಮೀಪದ ಬಸರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಿಗನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರವನ್ನ ಕಡಿದು ಮಾರಾಟ ಮಾಡಿದ್ದ ಆಲ್ದೂರು ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಸಿಕ್ಕಿಬಿದ್ದಿದ್ದು, ಅವರನ್ನ ಅಮಾನತು ಮಾಡಿ DFO ಕ್ರಾಂತಿ ಆದೇಶ ಮಾಡಿದ್ದಾರೆ. … Continue reading ಅರಣ್ಯ ರಕ್ಷಕನೇ ಭಕ್ಷಕನಾದ ಕಥೆ ಇದು…! ಥೂ ನಿನ್ ಜನ್ಮಕ್ಕೆ…?!
Copy and paste this URL into your WordPress site to embed
Copy and paste this code into your site to embed