Forest: ಅರಣ್ಯ ಇಲಾಖೆ ಶಾರ್ಪ್ ಶೂಟರ್ ಮೇಲೆ ಕಾಡಾನೆ ದಾಳಿ..!

ಆಲೂರು : ಗಾಯಗೊಂಡು ತಿರುಗಾಡುತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದ್ದ ಸಂದರ್ಭದಲ್ಲಿ ಸಿಬ್ಬಂದಿ ಮೇಲೆ ಭೀಮ ಹೆಸರಿ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಘಟನೆ ನಡೆದಿದ್ದು, ಕಾಡಾನೆಗೆ ಅರೆವಳಿಕೆ ಮದ್ಧು ನೀಡವ ಶಾರ್ಪ್ ಶೂಟರ್ ವೆಂಕಟೇಶ್ ಗಾಯಗೊಂಡಿದ್ದಾರೆ.  ಚಿಕಿತ್ಸೆ ನೀಡಲು ಮುಂದಾಧಾಗ ಏಕ ಏಕಿ ಬಂದ ಕಾಡಾನೆ ವೆಂಕಟೇಶ್ ರವರನ್ನು ತುಳಿದು ಹಾಕಿದ್ದು ಇದರಿಂದ ವೆಂಕಟೇಶ್ ಗಂಭೀರ ಗಾಯಗೊಂಡಿದ್ಧು ಹಾಸನದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು … Continue reading Forest: ಅರಣ್ಯ ಇಲಾಖೆ ಶಾರ್ಪ್ ಶೂಟರ್ ಮೇಲೆ ಕಾಡಾನೆ ದಾಳಿ..!