Thursday, February 13, 2025

Latest Posts

ಬಿಜೆಪಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಪಿತೃ ವಿಯೋಗ

- Advertisement -

Political News: ಬಿಜೆಪಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಪಿತೃ ವಿಯೋಗವಾಗಿದ್ದು, ಯೋಗಿಶ್ವರ್ ತಂದೆ ಪುಟ್ಟ ಮಾದೇಗೌಡ(89) ನಿಧನರಾಗಿದ್ದಾರೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಪುಟ್ಟ ಮಾದೇಗೌಡ ನಿಧನರಾಗಿದ್ದಾರೆ.

ನಿನ್ನೆ ಮೃತರಾಗಿದ್ದು, ಇಂದು ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ. ಪುಟ್ಟ ಮಾದೇಗೌಡರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.

- Advertisement -

Latest Posts

Don't Miss