’14ನೇ ಬಜೆಟ್ ಮಂಡಿಸಲು ಸಿದ್ಧವಾಗಿರುವ ಆರ್ಥಿಕ ಜ್ಞಾನಿಗಳಿಗೆ ಗ್ಯಾರಂಟಿ ಜಾರಿ ಹೇಗೆಂಬುದು ಗೊತ್ತಿಲ್ಲವೆ?’

Political News: ಬೆಂಗಳೂರು: ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು, ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು. JDS ಪಕ್ಷದ ರಾಜ್ಯ ಕಚೇರಿಯಲ್ಲಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿಗಳಾದ H.D.Devegowdaರ ಸಮಕ್ಷಮದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯುತ್ ಬಳಕೆ ಬಗ್ಗೆ ವಿರೋಧ ಪಕ್ಷಗಳು ಜನರನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಹೇಳಿಕೆ … Continue reading ’14ನೇ ಬಜೆಟ್ ಮಂಡಿಸಲು ಸಿದ್ಧವಾಗಿರುವ ಆರ್ಥಿಕ ಜ್ಞಾನಿಗಳಿಗೆ ಗ್ಯಾರಂಟಿ ಜಾರಿ ಹೇಗೆಂಬುದು ಗೊತ್ತಿಲ್ಲವೆ?’