ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಡೆದು ಬಂದ ದಾರಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್..!

Hubli News: ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈಗ ರಾಷ್ಟ್ರ ರಾಜಕಾರಣದಲ್ಲಿ ಮಂತ್ರಿಯಾಗುವ ಸಾಧ್ಯತೆ ಹೆಚ್ಚಿದ್ದು, ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತದೆ. ಹಾಗಿದ್ದರೆ ಇಲ್ಲಿದೆ ನೋಡಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್. 1990 ಬಿಜೆಪಿ ಹುಬ್ಬಳ್ಳಿ ಗ್ರಾಮಾಂತರ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಶೆಟ್ಟರ್, 1994 ಬಿಜೆಪಿ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದರು. 1994 ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ್ದು, ಹುಬ್ಬಳ್ಳಿ ಗ್ರಾಮಾಂತರ ಪ್ರದೇಶದ ಶಾಸಕರಾದರು. 1999 ಬಿಜೆಪಿ ರಾಜ್ಯ … Continue reading ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಡೆದು ಬಂದ ದಾರಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್..!