ಕಾಂಗ್ರೆಸ್ ನಿಧಾನವಾಗಿ ತನ್ನ ಬಣ್ಣ ಬದಲಾಯಿಸುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನಲ್ಲಿ ಆರ್.ಟಿ ನಗರ ನಿವಾಸದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಬಗ್ಗೆ ಕರ್ನಾಟಕದ ಮಹಾಜನತೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಹೆಣ್ಣು ಮಕ್ಕಳು ಇವತ್ತೇ ಬಸ್ ಹತ್ತಲು ತಯಾರಾಗಿದ್ದರು. ಆದರೆ ಸಿದ್ದರಾಮಯ್ಯ ಅವರಿಗೆ ನಿರಾಶೆ ಮೂಡಿಸಿದ್ದಾರೆ. ಕೇವಲ ಘೋಷಣೆ ಮಾತ್ರ ಮಾಡಲಾಗಿದ್ದು, ಎಂದಿನಿಂದ ಜಾರಿ ಅಂತ ವಿವರವಾಗಿ ಹೇಳಿಲ್ಲ ಎಂದರು. ಮುಂದಿನ ಸಚಿವ … Continue reading ಕಾಂಗ್ರೆಸ್ ನಿಧಾನವಾಗಿ ತನ್ನ ಬಣ್ಣ ಬದಲಾಯಿಸುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed