ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವಾಗಿದೆ : ಬಸವರಾಜ ಬೊಮ್ಮಾಯಿ
ಬೆಂಗಳೂರು: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆಯೋದಿಕ್ಕೆ ಅವಕಾಶ ಕೊಟ್ಟಂತಾಗಿದೆ. ಘಟನೆ ನಡೆದ ಕೂಡಲೇ ಧಾವಿಸಿ ರಕ್ಷಣೆ ಮಾಡುವ ಕೆಲಸ ಬಿಬಿಎಂಪಿಯವ್ರು ಮಾಡಲಿಲ್ಲ ಎಂದು ಬೊಮ್ಮಾಯಿ … Continue reading ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವಾಗಿದೆ : ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed