‘ನಾವು ಕರ್ನಾಟಕದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ’

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ತೀರ್ಪು ಬಂದಿದ್ದು, ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆದು ಗೆಲುವಿನ ಜಯಭೇರಿ ಬಾರಿಸಿದೆ. ಹೀಗಾಗಿ ಬಿಜೆಪಿ ಸರ್ಕಾರದ ಅವಧಿ ಮುಗಿದಿದ್ದು, ಇಂದು ಬಸವರಾಜ ಬೊಮ್ಮಾಯಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬೊಮ್ಮಾಯಿ, ಈ ರಾಜ್ಯದ ಸಿಎಂ ಆಗಿದ್ದ ನಾನು, ಬಿಜೆಪಿ ಸೋಲಿನ ಸಂಪೂರ್ಣ ಹೊಣೆಯನ್ನ ನಾನೇ ಹೊತ್ತುಕೊಳ್ಳುತ್ತೇನೆ. ಈ ಸೋಲಿಗೆ ಸುಮಾರು ಕಾರಣಗಳಿದೆ. ಎಲ್ಲವನ್ನೂ ಸರಿಪಡಿಸಿಕೊಳ್ಳುತ್ತೇನೆ. ನಮ್ಮ ತಪ್ಪುಗಳನ್ನು ವಿಶ್ಲೇಷಿಸಿಕೊಳ್ಳುತ್ತೇನೆ ಎಂದು ಹೇಳಿದ್ದರು. ಇದೀಗ … Continue reading ‘ನಾವು ಕರ್ನಾಟಕದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ’