ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಲಘು ಶಸ್ತ್ರ ಚಿಕಿತ್ಸೆ..

Bengaluru Political News: ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ಅವರು ನಗರ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಆಗಿದ್ದ ಸಂದರ್ಭದಲ್ಲಿ ಕೂಡ ಬಸವರಾಜ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ಮೊಣಕಾಲು ನೋವು ಕಡಿಮೆಯಾಗದ ಕಾರಣ, ವೈದ್ಯರ ಸಲಹೆ ಮೇರೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಮಾಜಿ … Continue reading ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಲಘು ಶಸ್ತ್ರ ಚಿಕಿತ್ಸೆ..