ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ದೊಡ್ಡ ಜವಾಬ್ದಾರಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ. ಯಡಿಯೂರಪ್ಪ ಅವರಿಗೆ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ. ಕೇಂದ್ರ ಬಿಜೆಪಿ ಚುನಾವಣಾ ಸಮಿತಿಯನ್ನು ಪುನರ್ ಪರಿಶೀಲನೆ ಮಾಡಲಿಗ್ದದು, 11 ಸದಸ್ಯರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೂ ಟಾಪ್ 5 ಸ್ಥಾನವನ್ನು ನೀಡಲಾಗಿದೆ. ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅಧಿಕೃತ ಆದೇಶ ಹೊರಡಿಸಿದ್ದು, ಯಡಿಯೂರಪ್ಪ ಹಿರಿತನವನ್ನು ಪರಿಗಣಿಸಿ, ರಾಷ್ಟ್ರಮಟ್ಟದ ಜವಾಬ್ದಾರಿಯನ್ನು ನೀಡಿದೆ. ಈ … Continue reading ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ದೊಡ್ಡ ಜವಾಬ್ದಾರಿ