ಈದ್ಗಾ ಮೈದಾನ: ಕೋರ್ಟ್‌ ಆದೇಶ ಪಾಲನೆ ಮಾಡಬೇಕು – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಳೆ ನಿಂತ ಮೇಲೆ ಪ್ರಾರಂಭಿಸಲಾಗುವುದು. ಶೀಘ್ರದಲ್ಲೇ ಕಾರ್ಯಕ್ರಮದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಜೆಪಿ ನಗರದ ತಮ್ಮ ನಿವಾಸಲ್ಲಿ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗೂ ಮೊಮ್ಮಗನ ಜೊತೆ ಗಣೇಶನ ಪೂಜೆ ನೆರವೇರಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಳೆ ನಿಂತ ಮೇಲೆ ಸರಿಯಾದ ಮೂಹೂರ್ತ ನಿಗದಿ ಮಾಡಿ ಪಂಚರತ್ನ ಕಾರ್ಯಕ್ರಮ ಪ್ರಾರಂಭ ಮಾಡುತ್ತೇವೆ … Continue reading ಈದ್ಗಾ ಮೈದಾನ: ಕೋರ್ಟ್‌ ಆದೇಶ ಪಾಲನೆ ಮಾಡಬೇಕು – ಮಾಜಿ ಸಿಎಂ ಕುಮಾರಸ್ವಾಮಿ