ಕೇಂದ್ರ ಬಜೆಟ್‌ನ್ನು ಹಾಡಿಹೊಗಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

Hubballi News: ಹುಬ್ಬಳ್ಳಿ: ನಿರ್ಮಲಾ ಸೀತಾರಾಮನ್ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡಿದ್ದಾರೆ. ಯುವ ಸಬಲೀಕರಣಕ್ಕೆ, ರೈತರ ಕ್ಷೇಮಾಭವೃದ್ಧಿ, ಬಡವರ ಕಲ್ಯಾಣ, ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಸ್ಕಿಲ್ ಇಂಡಿಯಾ, ಆಯುಷ್ಮಾನ್ ಭಾರತ, ರಾಷ್ಟ್ರೀಯ ಶಿಕ್ಷಣ ನೀತಿಗೆ ಆದ್ಯತೆ ಕೊಟ್ಟಿದ್ದಾರೆ. ಕನಿಷ್ಠ ಬೆಂಬಲ ಬೆಲೆಗೆ ಒತ್ತು ಕೊಡುವ ಕೆಲಸವಾಗಿದೆ. ಶಿಕ್ಷಣ, ಆರೋಗ್ಯ, ಕೈಗಾರಿಕೆ, ಪ್ರವಾಸೋದ್ಯಮಕ್ಕೆ ಒತ್ತು ಕೊಡಲಾಗಿದೆ. ಅಭಿವೃದ್ಧಿ … Continue reading ಕೇಂದ್ರ ಬಜೆಟ್‌ನ್ನು ಹಾಡಿಹೊಗಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್