ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಿಷ್ಯ ಕಾಂಗ್ರೆಸ್‌ಗೆ ಗುಡ್ ಬಾಯ್

Hubballi News: ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಗುಡ್ ಬಾಯ್ ಹೇಳಿದ ತಕ್ಷಣವೇ, ಈಗ ಅವರ ಶಿಷ್ಯ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಹುದ್ದೆಗೆ ಕಲಂದ‌ರ್ ಮುಲ್ಲಾ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆಯನ್ನು ಮಹಾನಗರ ಜಿಲ್ಲಾ ಅಧ್ಯಕ್ಷರಿಗೆ ಪತ್ರದ ಮೂಲಕ ಸಲ್ಲಿಸಿದ್ದು, ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಅವರು ಎಲ್ಲಿ ಇರುತ್ತಾರೋ ನಾನು ಸಹ ಅಲ್ಲೇ ಇರುವುದಾಗಿ ಸ್ಪಷ್ಟ ಸಂದೇಶ ನೀಡಿದ್ದಾರೆ. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ … Continue reading ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಿಷ್ಯ ಕಾಂಗ್ರೆಸ್‌ಗೆ ಗುಡ್ ಬಾಯ್