BREAKING NEWS: ಮಧ್ಯಪ್ರದೇಶ ವಿಧಾನಸಭೆಯ ವಿಪಕ್ಷ ನಾಯಕ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ

ನವದೆಹಲಿ: ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್ಒಪಿ) ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷವು ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಜೊತೆಗೆ ನೂತನ ವಿಪಕ್ಷ ನಾಯಕರನ್ನಾಗಿ ಡಾ. ಗೋವಿಂದ್ ಸಿಂಗ್ ನೇಮಕ ಮಾಡಿದೆ. ಅಲ್ಲದೇ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿತು.

About The Author