ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..

ಬಿಡದಿ/ರಾಮನಗರ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಇಲಾಖೆಯಲ್ಲಿ ದಂಧೆ ನಡೆಯುತ್ತಿದ್ದರೆ ಸಚಿವರು ಏನು ಮಾಡುತ್ತಿದ್ದರು. ಅದನ್ನು ಅವರು ಜನರಿಗೆ ತಿಳಿಸಬೇಕು ಎಂದು ಎಂದರು. ಸ್ಯಾಂಟ್ರೋ ರವಿ ಬಳಿ ಹಣ … Continue reading ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..