ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ಸಹಿಸಲ್ಲ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ..

ಬೆಂಗಳೂರು: ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವವರ ವಿರುದ್ಧ ಪೊಲೀಸರ ದೌರ್ಜನ್ಯ ಮಿತಿಮೀರಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳದಿದ್ದರೆ ಪಶ್ಚಾತ್ತಾಪ ಅನುಭವಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು. ಯಲಹಂಕ ನ್ಯೂ ಟೌನ್ ಸೇರಿದಂತೆ ಕ್ಷೇತ್ರದ ಹಲವಾರು ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ, ಪೊಲೀಸ್ ಇಲಾಖೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಯಲಹಂಕದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡುವ ಕೆಲಸ ಆಗುತ್ತಿದೆ. ಅನ್ಯ ಪಕ್ಷಗಳಿಂದ ನಮ್ಮ ಪಕ್ಷಕ್ಕೆ … Continue reading ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ಸಹಿಸಲ್ಲ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ..