‘ಬಿ.ವೈ.ವಿಜಯೇಂದ್ರ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ’

Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರಿಗೆ ಹಲವು ಬಿಜೆಪಿ ನಾಯಕರು ಶುಭಕೋರಿದ್ದಾರೆ. ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ, ಸಂಸದೆ ಸುಮಲತಾ ಅಂಬರೀಶ್ ಕೂಡ ವಿಶ್ ಮಾಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ … Continue reading ‘ಬಿ.ವೈ.ವಿಜಯೇಂದ್ರ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ’