‘ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ’

ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದ್ದು, ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಕಾಂಗ್ರೆಸ್ ಹೆಚ್ಚಿನ ಸ್ಥಾನವನ್ನು ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನೂತನ ಸರ್ಕಾರಕ್ಕೆ ಶುಭ ಕೋರಿದ್ದಾರೆ. ಅಲ್ಲದೇ ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಹೆಚ್ಜಿಕೆ ಈ ರೀತಿ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ … Continue reading ‘ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ’