‘ಕಾಂಗ್ರೆಸ್‌ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಎಂಬ ಕನಿಷ್ಠ ಅರಿವು ಅವರಿಗಿಲ್ಲ’

Political News: ಜೆಡಿಎಸ್ ಪಕ್ಷ ವಿಸರ್ಜನೆ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ಆಕ್ರೋಶ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದಾರೆ. ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ ಎಂದಿದ್ದಾರೆ. ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ … Continue reading ‘ಕಾಂಗ್ರೆಸ್‌ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಎಂಬ ಕನಿಷ್ಠ ಅರಿವು ಅವರಿಗಿಲ್ಲ’