Monday, April 14, 2025

Latest Posts

ಸುಮಲತಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ

- Advertisement -

Political News: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು. ಮಂಡ್ಯ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಹಾಗಾಗಿ ಮಂಡ್ಯ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಆದರೆ ಸುಮಲತಾ ಅಂಬರೀಷ್ ಪಕ್ಷೇತರರಾಗಿ ಸ್ಪರ್ಧಿಸಲು ಈ ಮೊದಲು ನಿರ್ಧರಿಸಿದ್ದರು. ಆದರೆ ಬಿ.ವೈ.ವಿಜಯೇಂದ್ರ ಜೊತೆ, ಮತ್ತು ತಮ್ಮ ಅಭಿಮಾನಿಗಳ ಜೊತೆ ಸಭೆ ನಡೆಸಿ, ನಿರ್ಧಾರ ಪ್‌ರಕಟಿಸುವುದಾಗಿ ಹೇಳಿದ್ದಾರೆ.

ಇನ್ನು ಈ ಕಾರಣಕ್ಕೆ ಇಂದು ಖುದ್ದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರೇ, ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಿ, ಚುನಾವಣೆಗೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಂಸದೆ ಸುಮಲತಾ ಮತ್ತು ಅವರ ಮಗ, ನಟ ಅಭಿಷೇಕ್ ಅಂಬರೀಷ್ ಜೊತೆ ಕುಮಾರಸ್ವಾಮಿ ಅವರು ಮಾತನಾಡಿದ್ದು, ಸುಮಲತಾ ಅವರು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆಂದು ಕಾದು ನೋಡಬೇಕಿದೆ.

ಜೋಶಿಯವರನ್ನ‌ ಸೋಲಿಸುವುದೇ ನಮ್ಮ ಗುರಿ. ಅವರನ್ನು ಎದುರಿಸಲು ನಾನೊಬ್ಬನೇ ಮಠಾಧೀಶ ಸಾಕು: ದಿಂಗಾಲೇಶ್ವರ ಶ್ರೀ

ಕರ್ಕಶ ಶಬ್ದ ಮಾಡುವ ಬೈಕ್ ಗಳಿಗೆ ಬಿಸಿ: ಸ್ಯಾಲೆನ್ಸರ್ ವಶಕ್ಕೆ ಪಡೆದ ಪೊಲೀಸರು

ಬೈಕ್‌ನಿಂದ ಆಯತಪ್ಪಿ ಬಿದ್ದು ಹೆಡ್‌ಕಾನ್ಸ್‌ಟೇಬಲ್ ಸಾವು

- Advertisement -

Latest Posts

Don't Miss