ಮಾಜಿ ಸಿಎಂ ಕುಮಾರಸ್ವಾಮಿ, ದೇವರಾಜ ಅರಸರ ಜನ್ಮ ದಿನಕ್ಕೆ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ.

ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ.
ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು ಎಂದು ಹೆಚ್ಡಿಕೆ ಸ್ಪಷ್ಟಪಡಿಸಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.



