‘ನಾನು ಯಾರಿಂದಲೂ ಛೀ, ಥೂ ಎನಿಸಿಕೊಂಡು ಅಧಿಕಾರ ಮಾಡಲಿಲ್ಲ’..
ಮಂಡ್ಯ: ಮಂಡ್ಯದ ತಿರುಮಲಾಪುರದ ಹುಲಿಯೂರಮ್ಮ ದೇವಸ್ಥಾನವನ್ನು ಉದ್ಘಾಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ ಕಾರಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಏನೇನು ಮಾಡಿತ್ತು ಅನ್ನೋದರ ಬಗ್ಗೆ ಹೇಳಿದ್ದಾರೆ. ನೀವು ಆಶೀರ್ವಾದ ಮಾಡಿದ್ರಿಂದ 5 ವರ್ಷ ಸಿಎಂ ಆಗಿದ್ದೆ. ಯಾರಿಂದಲೂ ಛೀ ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನುಡಿದಂತೆ ನಡೆದಿದ್ದೇವೆ. 158 ಭರವಸೆಗಳನ್ನೂ ಈಡೇರಿಸಿದ್ದೇವೆ. ಅದನ್ನು ಮೀರಿ 30ಕ್ಕೂ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ಎಲ್ಲಾ ಜಾತಿ ಬಡವರಿಗೆ ಕಾರ್ಯಕ್ರಮ ಕೊಟ್ಟೆ. ಕೆಲವೇ ಜಾತಿಗಳಿಗೆ ಸೀಮಿತವಾದ ಅಧಿಕಾರ ಮಾಡಲಿಲ್ಲ … Continue reading ‘ನಾನು ಯಾರಿಂದಲೂ ಛೀ, ಥೂ ಎನಿಸಿಕೊಂಡು ಅಧಿಕಾರ ಮಾಡಲಿಲ್ಲ’..
Copy and paste this URL into your WordPress site to embed
Copy and paste this code into your site to embed