‘ಹೈಕಮಾಂಡ್ ಜೊತೆ ಮಾತನಾಡಿ ಟಿಕೇಟ್ ಕೊಟ್ಟೇ ಕೊಡಿಸುತ್ತೇವೆ. ಗೆಲ್ಲಿಸುವುದು ನಿಮ್ಮ ಕೆಲಸ’

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆಯ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾನು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸೇರ್ಪಡೆಯಾಗಿ ಅಂತಾ ಹೇಳಿದ್ದೆವು. ಆದ್ರೆ ಶಿವಲಿಂಗೇಗೌಡ್ರು‌ ನಾನು ಅರಸೀಕೆರೆಯಲ್ಲಿಯೇ ಸೇರ್ತೇನೆ ಅಂತಾ ಹೇಳಿದ್ರು. ನೀವು ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಅರಸೀಕೆರೆಗೆ ಬರಬೇಕೆಂದು‌ ಹೇಳಿದ್ರು. ಶಿವಲಿಂಗೇಗೌಡ್ರು ಒಬ್ಬ ಜನಪರ ಕಾಳಜಿ ಇರುವ , ಕ್ಷೇತ್ರದ ಬಗ್ಗೆ ಅಭಿವೃದ್ದಿ ಹೊಂದಬೇಕೆನ್ನುವ ಹಂಬಲ ಇರುವ ವ್ಯಕ್ತಿ. ಮಂತ್ರಿಗಳತ್ರ, ಅಧಿಕಾರಿಗಳತ್ರ ಹೇಗೆ ಕೆಲಸ ಮಾಡಬೇಕೆಂಬುದನ್ನ ಚೆನ್ನಾಗಿ ಅರಿತಿದ್ದಾರೆ ಎಂದು … Continue reading ‘ಹೈಕಮಾಂಡ್ ಜೊತೆ ಮಾತನಾಡಿ ಟಿಕೇಟ್ ಕೊಟ್ಟೇ ಕೊಡಿಸುತ್ತೇವೆ. ಗೆಲ್ಲಿಸುವುದು ನಿಮ್ಮ ಕೆಲಸ’