‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’

ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ.  ಕೇಂದ್ರ ಸರ್ಕಾರವೇ ಇದರ ಪರವಾಗಿ ಇದೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಹೆಚ್ ಡಿಕೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ ಅಲ್ಲದೇ, ಬಸವರಾಜ … Continue reading ‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’