‘ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ’
ಬೆಂಗಳೂರು: ನಿನ್ನೆ ತಾನೇ ಎಲೆಕ್ಷನ್ ಮುಗಿದಿದೆ. ಮೊನ್ನೆ ತನಕ ಆಯಾ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಮುಳುಗಿದ್ದರು. ಹಲವೆಡೆ ತೆರಳಿ ಪ್ರಚಾರವನ್ನೂ ಮಾಡಿದ್ದರು. ಹಾಗಾಗಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ: ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ … Continue reading ‘ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ’
Copy and paste this URL into your WordPress site to embed
Copy and paste this code into your site to embed