ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಅತಿವೃಷ್ಟಿಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಹಲವು ವಿಷಯಗಳ ಬಗ್ಗೆ ಆಗ್ರಹಿಸಿದ್ದಾರೆ.

ರಾಜ್ಯದ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು. ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ ಒತ್ತಾಯ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ..
ಪ್ರಧಾನಿ ಮೋದಿ ಅವರ ಜೊತೆಗಿನ ರಾಜ್ಯದ ಸಚಿವರವ ಸಭೆ ಕಾಟಾಚಾರದ ಕಸರತ್ತು ಆಗಬಾರದು. ಕರ್ನಾಟಕದ ಮುಖ್ಯಮಂತ್ರಿ ತಕ್ಷಣ ಅಧಿಕಾರಿಗಳ ತಂಡವನ್ನು ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಕಳಿಸಿ ನಷ್ಟದ ಅಧ್ಯಯನ ಮಾಡಿಸಿ ಪ್ರಧಾನಿಗಳಿಗೆ ಕಳಿಸಿಕೊಟ್ಟು ನ್ಯಾಯಯುತ ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ..

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




