‘ಸಂವಿಧಾನ ಜಾರಿಗೆ ಬರದಿದ್ದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ’

ಬೆಂಗಳೂರು: ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಇದ್ದು, ರಾಜಕಾರಣಗಳು ಸೇರಿ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್‌ ಅವರಿಗೆ ಗೌರವ ಸೂಚಿಸಿದ್ದಾರೆ. ಅದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಬರೆದುಕೊಂಡಿದ್ದಾರೆ. ‘ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ. ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ. ಈ ಋಣ … Continue reading ‘ಸಂವಿಧಾನ ಜಾರಿಗೆ ಬರದಿದ್ದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ’