‘ಇದು ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ’

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದಿಂದ ಆಯ್ಕೆಯಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ವಿಪಕ್ಷಗಳ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ತಮ್ಮ ಪಕ್ಷದ ನಾಯಕರ ಪ್ರಚಾರದ ವೈಖರಿಯನ್ನು ಹಾಡಿಹೊಗಳಿದ್ದಾರೆ. ಸಿದ್ದರಾಮಯ್ಯ ಏನೇನು ಟ್ವೀಟ್ ಮಾಡಿದ್ದಾರೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಈ ಫಲಿತಾಂಶ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ. ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಲ್ಲ, ಇದು ಕರ್ನಾಟಕದ ಗೆಲುವು. ಕನ್ನಡಿಗರ ಗೆಲುವು, ಪ್ರಜಾಪ್ರಭುತ್ವದ ಗೆಲುವು. … Continue reading ‘ಇದು ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ’