‘ಬೈಕ್ ಗಲಾಟೆಗೆ ಬಣ್ಣ ಬಳಿದು, ಆರೋಪ ಮಾಡುತ್ತಿರುವ ಪ್ರತಾಪ್ ಸಿಂಹ ವಿರುದ್ಧ ಕ್ರಮ ಕೈಗೊಳ್ಳಿ’

ಮೈಸೂರು: ನಿನ್ನೆ ವರುಣಾದಲ್ಲಿ ಸೋಮಶೇಖರ್ ಪರ ಪ್ರತಾಪ್ ಸಿಂಹ ಬಿಜೆಪಿ ಕ್ಯಾಂಪೇನ್ ಮಾಡುವ ವೇಳೆ ಗಲಾಟೆ ನಡೆದು, ಬಿಜೆಪಿ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿತ್ತು. ಅದು ಕಾಂಗ್ರೆಸ್ಸಿನವರೇ ಮಾಡಿದ ಪುಂಡಾಟಿಕೆ ಎಂದು ಬಿಜೆಪಿ ಮತ್ತು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದರು. ಆದರೆ ಅದು ಬಿಜೆಪಿ- ಕಾಂಗ್ರೆಸ್ ನಡುವಿನ ಜಗಳವಲ್ಲ. ಇದರಲ್ಲಿ ಕಾಂಗ್ರೆಸ್ಸಿಗರ ಕೈವಾಡವಿಲ್ಲ. ಬದಲಾಗಿ ಇಂದು ಬೈಕ್ ಅಪಘಾತಕ್ಕೆ ಸಂಬಂಧಿಸಿದ ಘಟನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ … Continue reading ‘ಬೈಕ್ ಗಲಾಟೆಗೆ ಬಣ್ಣ ಬಳಿದು, ಆರೋಪ ಮಾಡುತ್ತಿರುವ ಪ್ರತಾಪ್ ಸಿಂಹ ವಿರುದ್ಧ ಕ್ರಮ ಕೈಗೊಳ್ಳಿ’