‘ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು’

ಬೆಂಗಳೂರು: ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪಿನ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಸಿದ್ದರಮಾಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಲಾದರೂ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಮಾಡಿರುವ ಇನ್ನಷ್ಟು ಟ್ವೀಟ್‌ಗಳು … Continue reading ‘ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು’