ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು: ಬಿ.ಎಸ್.ಯಡಿಯೂರಪ್ಪ

ಬಾದಾಮಿ: ನಿನ್ನೆ ಬಾದಾಮಿಯಲ್ಲಿ ಬಿಜೆಪಿ ಪರ ಮತಪ್ರಚಾರ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ, ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ಬಾದಾಮಿ ಜನರನ್ನು ಕುರಿತು ಮಾತನಾಡಿದ ಯಡಿಯೂರಪ್ಪ, ನಾನು ನಿಮಗೊಂದು ಮಾತು ಹೇಳುವುದಕ್ಕೆ ಇಚ್ಛಿಸುತ್ತೇನೆ. ಶಾಂತಗೌಡ ಪಾಟೀಲರನ್ನ ಗೆಲ್ಲಿಸುವ ಜವಾಬ್ದಾರಿ ನೀವು ತೆಗೆದುಕೊಳ್ಳಿ. ವರುಣಾದಲ್ಲಿ ಸಿದ್ದರಾಮಯ್ಯರನ್ನು ಸೋಲಿಸುವ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ. ವರುಣಾದಲ್ಲಿ ನಮ್ಮ ಸೋಮಣ್ಣನವರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು. ಅಲ್ಲದೇ, ನಾನು ಒಂದು ದಿನ ಮಾತ್ರ ವರುಣಾದಲ್ಲಿ … Continue reading ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು: ಬಿ.ಎಸ್.ಯಡಿಯೂರಪ್ಪ