ರಾಜಕೀಯಕ್ಕೆ ವಿದಾಯ ಹೇಳಿದ ಮಾಜಿ ಕ್ರಿಕೇಟಿಗ ಗೌತಮ್ ಗಂಭೀರ್..

Political News: ಬಿಜೆಪಿ ಸಂಸದ, ಮಾಜಿ ಕ್ರಿಕೇಟಿಗ ಗೌತಮ್ ಗಂಭೀರ್ ರಾಜಕೀಯಕ್ಕೆ ವಿದಾಯ ಹೇಳುವುದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಳಿ, ಈ ಬಗ್ಗೆ ಮಾತನಾಡಿದ್ದು, ರಿಸೈನ್ ಲೆಟರ್‌ ನೀಡಿದ್ದಾರೆ. 2019ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಗೌತಮ್, ಪೂರ್ವ ದೆಹಲಿಯ ಸಂಸದರಾಗಿದ್ದರು. ಇನ್ನು ರಾಜಕೀಯ ವಿದಾಯದ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಗೌತಮ್, ಜನರ ಸೇವೆ ಮಾಡಲು ನನಗೆ ಇಷ್ಟು ವರ್ಷ ಅನುಕೂಲ ಮಾಡಿಕೊಟ್ಟಿದ್ದಕ್ಕೆ, ಪ್ರಧಾನಿ ಮೋದಿ ಮತ್ತು ಜೆ.ಪಿ.ನಡ್ಡಾ, ಅಮಿತ್‌ ಶಾ ಅಂವರಿಗೆ … Continue reading ರಾಜಕೀಯಕ್ಕೆ ವಿದಾಯ ಹೇಳಿದ ಮಾಜಿ ಕ್ರಿಕೇಟಿಗ ಗೌತಮ್ ಗಂಭೀರ್..