ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌಹಾಣ್ ಬಿಜೆಪಿ ಸೇರ್ಪಡೆ

Political News: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್, ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದಾರೆ. ಮುಂಬೈನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಶೋಕ್ ಚೌಹಾಣ್ ಬಿಜೆಪಿ ಸೇರ್ಪಡೆಯಾಗಿದ್ದು, ಇವರೊಂದಿಗೆ ಮಾಜಿ ಕಾಂಗ್ರೆಸ್ ಎಂಎಲ್‌ಸಿ ಅಮರ್ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಸೋಮವಾರದಂದು ಅಶೋಕ್ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅಶೋಕ್ ಚೌಹಾಣ್, ನಾನು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದೇನೆ. ಆದರೆ ಇನ್ನೊಂದು ಪಕ್ಷಕ್ಕೆ ಸೇರುವ ಯೋಚನೆ ಮಾಡಿಲ್ಲವೆಂದು ಹೇಳಿದ್ದರು. ಅಲ್ಲದೇ, ನಾನು ಕಾಂಗ್ರೆಸ್ ಪಕ್ಷಕ್ಕಾಗಿ ಹೆಚ್ಚು … Continue reading ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌಹಾಣ್ ಬಿಜೆಪಿ ಸೇರ್ಪಡೆ