Thursday, December 12, 2024

Latest Posts

ದೇವಸ್ಥಾನ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಸಚಿವ ಡಾ.ಕೆ.ಸುಧಾಕರ್

- Advertisement -

Chikkaballapura News: ಭಾರತೀಯ ಜನತಾ ಪಾರ್ಟಿ, ಚಿಕ್ಕಬಳ್ಳಾಪುರ ಜಿಲ್ಲೆ, ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಶ್ರೀ ಜೆ ಪಿ ನಡ್ಡಾರವರ ಆದೇಶದ ಮೇರೆಗೆ ದಿನಾಂಕ: 22-01-2024 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ನಿಮಿತ್ತ ದಿನಾಂಕ:14-01-2024 ರಿಂದ 22-01-2024 ರವರಿಗೆ ದೇವಸ್ಥಾನಗಳ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಆ ಹಿನ್ನಲೆಯಲ್ಲಿ ಮಾನ್ಯ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಮಲಿಂಗಪ್ಪ ನವರ ಅಧ್ಯಕ್ಷತೆಯಲ್ಲಿ, ಇಂದು ಬಾಗೇಪಲ್ಲಿ ವಿದಾನಸಭಾ ಕ್ಷೇತ್ರದ ಗಡಿದಂ ಶ್ರೀ. ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಮಾಜಿ ಸಚಿವರಾದಂತಹ ಸನ್ಮಾನ್ಯ ಶ್ರೀ ಡಾ॥ ಕೆ.ಸುಧಾಕರ್ ರವರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ. ಸಿ. ಮುನಿರಾಜರವರು, ಶ್ರೀ. ಕೋನಪ್ಪರೆಡ್ಡಿರವರು, ಮಂಡಲಾಧ್ಯಕ್ಷರು, ಪಕ್ಷದ ಹಿರಿಯ ಮುಖಂಡರು, ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇಸ್ಲಾಂ ದೇಶದಲ್ಲೂ ರಾಮನಾಮ ಜಪ: ಕೇಸರಿ ಧ್ವಜ ಹಿಡಿದು ಜೈ ಶ್ರೀರಾಮ್ ಎಂದ ಪಾಕ್ ಮಾಜಿ ಕ್ರಿಕೇಟಿಗ

ಅಯೋಧ್ಯೆಯಲ್ಲಿ ಮನೆ ಕಟ್ಟಲು ಮುಂದಾಗಿದ್ದಾರೆ ನಟ ಅಮಿತಾಬ್ ಬಚ್ಚನ್

‘ನಾನು ಮೋದಿ ವಿರೋಧಿ ಎಂದು 3 ಪಕ್ಷಗಳು ನನಗೆ ಟಿಕೇಟ್ ಕೊಡಲು ಮುಂದಾಗಿದೆ. ಆದರೆ…’

- Advertisement -

Latest Posts

Don't Miss