ಸಾಮಾನ್ಯ ಕಾರ್ಯಕರ್ತ ಅಂದರೆ ಯಾರು..?: ಕುಮಾರಸ್ವಾಮಿಗೆ ರೇವಣ್ಣ ಪರೋಕ್ಷ ಟಾಂಗ್..?

ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಆನೆಕೆರೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ದೇವೇಗೌಡರ ನಿರ್ಧಾರವೇ ಅಂತಿಮ ಎಂದಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ ರಾಜಕೀಯ ಅನುಭವ ಇದೆ. ಅವರು ‌ನಿರ್ಧಾರವೇ ಅಂತಿಮ. ನಾನು ಹಿಂದಿನಿಂದಲೂ ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ದೇವೇಗೌಡರೇ ಎಲ್ಲಾ ಕ್ಷೇತ್ರಗಳ‌ ಟಿಕೆಟ್ ನಿರ್ಧಾರ ಮಾಡುತ್ತಿದ್ದಾರೆ. ಹಿಂದೆಯೂ ಅವರ ಮಾತು ಕೇಳಿದ್ದೇನೆ, ಈಗಲೂ ಕೇಳುತ್ತೇನೆ, ಮುಂದೆಯೂ ಕೇಳುತ್ತೇನೆ. ದೇವೇಗೌಡರೇ ನಮ್ಮ ಸ್ವರ್ವೋಚ್ಛ ನಾಯಕರು. ಅವರು ತೀರ್ಮಾನ ಮಾಡುತ್ತಾರೆ ಎಂದು ರೇವಣ್ಣ ಹೇಳಿದ್ದಾರೆ. ಸಾಮಾನ್ಯ ಕಾರ್ಯಕರ್ತನಿಗೆ … Continue reading ಸಾಮಾನ್ಯ ಕಾರ್ಯಕರ್ತ ಅಂದರೆ ಯಾರು..?: ಕುಮಾರಸ್ವಾಮಿಗೆ ರೇವಣ್ಣ ಪರೋಕ್ಷ ಟಾಂಗ್..?