‘ಈ ಪರ್ಸಂಟೇಜ್ ಗಿರಾಕಿಗಳ ಜೊತೆ ಹೋಗಬಾರದು ಎಂದು ಹೋಗಲಿಲ್ಲ’

ಹಾಸನ: ಹಾಸನದಲ್ಲಿ ಶಾಸಕ ಪ್ರೀತಂಗೌಡ ಹತಾಶೆ ಹೇಳಿಕೆಗೆ ರೇವಣ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಾಸನ ಶಾಸಕ ಹತಾಶೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಪ ಸಂಖ್ಯಾತರ ದಿಕ್ಕು ತಪ್ಪಿಸಲು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಮೂವತ್ತು ವರ್ಷ ಕೆಲಸ ಮಾಡಿದ್ದೇನೆ. ಎಲ್ಲಾ ಸಮುದಾಯಗಳನ್ನ ಒಟ್ಟಿಗೆ ತೆಗೆದುಕೊಂಡು ‌ಹೋಗುತ್ತೇನೆ. ಅಧಿಕಾರ ತ್ಯಾಗ ಮಾಡಿ ಎಸ್ಟಿ ದಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿರೋದು ದೇವೇಗೌಡ್ರು ಎಂದು ಹೇಳಿದ್ದಾರೆ. ಅಲ್ಲದೇ, ಆ ಗಿರಾಕಿಗೆ ಹೇಳ್ತೀನಿ ಮೋದಿಯವರ ಜೊತೆ ನಾವು ಕೂತಿದ್ದು. ಇವತ್ತು ರಾಜೀನಾಮೆ ಕೊಡು ನಾಳೆ ನೀ … Continue reading ‘ಈ ಪರ್ಸಂಟೇಜ್ ಗಿರಾಕಿಗಳ ಜೊತೆ ಹೋಗಬಾರದು ಎಂದು ಹೋಗಲಿಲ್ಲ’