‘ಹೆಬ್ಬಾಳದಲ್ಲಿ ಬಿಜೆಪಿ ಬೆಂಬಲಿಸಿ: ದೌರ್ಜನ್ಯ ಮಾಡುವ ಶಾಸಕರನ್ನು ಸೋಲಿಸಿ’

ಬೆಂಗಳೂರು: ಬೆಂಗಳೂರಿನ ಜನತೆ ಶಾಂತಿ ಬಯಸುತ್ತಾರೆ. ದೌರ್ಜನ್ಯ ಸಹಿಸುವುದಿಲ್ಲ. ಜನತೆ ಅವರಿಗೆ 8 ದಿನಗಳಲ್ಲಿ ಪಾಠ ಕಲಿಸುತ್ತಾರೆ ಎಂದು ರಾಜ್ಯದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ತಿಳಿಸಿದರು. ಹಿಂದಿನ ನಮ್ಮ ಕೆಲಸ ಗಮನಿಸಿ ನಮ್ಮ ಯುವ ಅಭ್ಯರ್ಥಿಗೇ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಬ್ಬಾಳದ ಎಂಎಲ್‍ಎ ಸಿದ್ದರಾಮಯ್ಯನವರ ಚೇಲಾ. ಬೇರೆ ಸಮುದಾಯದವರನ್ನು ಅವಮಾನ ಮಾಡಿದ್ದಾರೆ. ಎಲ್ಲರ ಮೇಲೆ ಕೇಸು ಹಾಕುವ ಚಟ. … Continue reading ‘ಹೆಬ್ಬಾಳದಲ್ಲಿ ಬಿಜೆಪಿ ಬೆಂಬಲಿಸಿ: ದೌರ್ಜನ್ಯ ಮಾಡುವ ಶಾಸಕರನ್ನು ಸೋಲಿಸಿ’