ಬಿಜೆಪಿ ಸರ್ಕಾರ ವೈಫಲ್ಯ ಮರೆಮಾಚಲು ಜನೋತ್ಸವ ಬದಲಿಗೆ ಸಾರ್ವಕರ್ ಉತ್ಸವ – ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು: ‘ಹೇಳಿಕೊಳ್ಳಲು ಯಾವುದೇ ಜನಪರ ಸಾಧನೆಗಳನ್ನು ಮಾಡದ ಬಿಜೆಪಿ ಸರ್ಕಾರ ಜನೋತ್ಸವ ಬದಲಿಗೆ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸಾರ್ವಕರ್ ಉತ್ಸವವನ್ನು ಮಾಡುತ್ತಿದೆ’ ಎಂದು ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿದ ಅವರು ಸಾರ್ವಕರ್ ಅವರ ವಿಚಾರಧಾರೆಗಳನ್ನು ಮುಂದಿಟ್ಟು ಬಿಜೆಪಿಗೆ ಪಂಚ ಪ್ರಶ್ನೆಗಳನ್ನು ಹಾಕಿದರು. 1 . ಸಾರ್ವಕರ್ ಅವರು ಸ್ವಾತಂತ್ರ್ಯ ಹೋರಾಟ ಮಾಡುವ ಉದ್ದೇಶ ಇದ್ದಿದ್ದರೆ ಅವರು ವಿದೇಶದಲ್ಲಿ ಬಂಧನವಾದಾಗ ಭಾರತಕ್ಕೆ … Continue reading ಬಿಜೆಪಿ ಸರ್ಕಾರ ವೈಫಲ್ಯ ಮರೆಮಾಚಲು ಜನೋತ್ಸವ ಬದಲಿಗೆ ಸಾರ್ವಕರ್ ಉತ್ಸವ – ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ