ಪ್ರಧಾನಮಂತ್ರಿಗೇ ಬಿಜೆಪಿಯವರು ಬೀದಿಗೆ ಇಳ್ಸಿದ್ದಾರೆ : ಪ್ರಧಾನಿ ರೋಡ್‌ಶೋ ಬಗ್ಗೆ ರೇವಣ್ಣ ವ್ಯಂಗ್ಯ

ಹಾಸನ : ಹಾಸನದ ಮಾಧ್ಯಮ ಸುದ್ದಿಗೋಷ್ಠಿ ಕರೆದು ಮಾತನಾಡಿದ ರೇವಣ್ಣ, ಪ್ರಧಾನಮಂತ್ರಿ ನರೇಂದ್ರಮೋದಿ ರೋಡ್ ಶೋ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ದೇಶದ ಪ್ರಧಾನಮಂತ್ರಿಗಳೇ ಯಾವ ಮಾರ್ಕೆಟ್ ಬಿಡುತ್ತಿಲ್ಲ. ಯಾವ್ಯಾವ ಪದಾರ್ಥ ಎಷ್ಟೆಷ್ಟು ಬೆಲೆ ಇದೆ ಅಂತ ತಿಳ್ಕಳಕೆ ಅಂತ ರೋಡ್ ಶೋ ಮಾಡ್ತವ್ರೆ. ಪ್ರಧಾನಮಂತ್ರಿಗೇ ಬಿಜೆಪಿಯವರು ಬೀದಿಗೆ ಇಳ್ಸಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್ ಘಟಾನುಘಟಿ ನಾಯಕರುಗಳು ರೋಡ್ ಶೋ ಮಾಡ್ತಿದ್ದಾರೆ. ನಮ್ಮ ಹತ್ರ ಯಾವ ಸ್ಟಾರ್ ಪ್ರಚಾರಕರು ಇಲ್ಲಾ. ದೇವೇಗೌಡರು, ಕುಮಾರಣ್ಣನೇ ನಮಗೆ ಸ್ಟಾರ್ ಪ್ರಚಾರಕರು, ಘಟಾನುಘಟಿಗಳು. … Continue reading ಪ್ರಧಾನಮಂತ್ರಿಗೇ ಬಿಜೆಪಿಯವರು ಬೀದಿಗೆ ಇಳ್ಸಿದ್ದಾರೆ : ಪ್ರಧಾನಿ ರೋಡ್‌ಶೋ ಬಗ್ಗೆ ರೇವಣ್ಣ ವ್ಯಂಗ್ಯ