‘ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು ಹಾಕೋಕ್ಕೆ ಹೊರಟಿದ್ದಾರೆ ಎಂದಿದ್ದಾರೆ. ಅಲ್ಲದೇ, ಹಾಸನ ಶಾಸಕ ಪ್ರೀತಂಗೌಡ ವಿರುದ್ದ ರೇವಣ್ಣ ಪರೋಕ್ಷ ವಾಗ್ದಾಳಿ ಮಾಡಿದ್ದು, ಅಡಿಗಲ್ಲು ಹಾಕಿ ಐದು ವರ್ಷ … Continue reading ‘ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ’