‘ಈ ಕಡೆ ಬಿಜೆಪಿಯವರು ಒಂದು ಓಟಿಗೆ ಮೂರು ಸಾವಿರ ರೂಪಾಯಿ ಕೊಡ್ತಾವ್ರೆ’

ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದು, ಹಾಸನ ಜಿಲ್ಲೆಯೊಳಗೆ, ಹಾಸನ ವಿಧಾನಸಭಾ ಕ್ಷೇತ್ರ, ಅರಸೀಕೆರೆ, ಬೇಲೂರು ಈ ಕಡೆಯಲ್ಲಿ ಬಿಜೆಪಿಯವರು ಒಂದು ಓಟಿಗೆ ಮೂರು ಸಾವಿರ ರೂಪಾಯಿ ಕೊಡ್ತಾವ್ರೆ ಎಂದು ಆರೋಪಿಸಿದ್ದಾರೆ. ಓಟು ಹಾಕಿ ಮೊಬೈಲ್‌ನಲ್ಲಿ ಫೋಟೋ ಹೊಡೆದುಕೊಂಡು ಬಂದರೆ ಕ್ಯಾಶ್ ಕೊಡೋದು. ಜಿಲ್ಲಾಧಿಕಾರಿಗಳಿಗೆ, ರಾಜ್ಯ ಚುನಾವಣೆ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ. ಬೂತ್‌ನ ಒಳಗೆ ಪೋನ್ ಒಳಗಡೆ ಬಿಡಬಾರದು. ಕೆಲವರು ಸೋಲುತ್ತೇನೆ ಎನ್ನುವ ಭಯದಲ್ಲಿ ಪೋಟೋ ಹೊಡೆದುಕೊಂಡು ಬನ್ನಿ, ಐಡಿ ಕಾರ್ಡ್ ಕೊಡಿ, ಚುನಾವಣೆಗೆ ಬರಬೇಡಿ … Continue reading ‘ಈ ಕಡೆ ಬಿಜೆಪಿಯವರು ಒಂದು ಓಟಿಗೆ ಮೂರು ಸಾವಿರ ರೂಪಾಯಿ ಕೊಡ್ತಾವ್ರೆ’