Political News: ಬೆಂಗಳೂರಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಹಿರಿಯ ನಾಯಕರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರನ್ನು ಅವರ ಸ್ವಗೃಹದಲ್ಲಿ ಇಂದು ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರು, ಹೊಳೆನರಸೀಪುರ ಶಾಸಕರಾದ ಶ್ರೀ ಹೆಚ್. ಡಿ. ರೇವಣ್ಣನವರು, ಬಿಜೆಪಿಯ ವಿಧಾನಪರಿಷತ್ ಸದಸ್ಯರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಎಲ್ಲರೊಂದಿಗೆ ನಮ್ಮ ಎನ್‌ಡಿಎ ಕೂಟದಿಂದ ಮುಂದಿನ ಲೋಕಸಭಾ ಚುನಾವಣೆ ಹಾಗೂ ಪ್ರಚಾರ ತಂತ್ರದ ಬಗ್ಗೆ ಚರ್ಚಿಸಲಾಯಿತು.
ರಾಹುಲ್ ಗಾಂಧಿ ಪ್ರಧಾನಿಯಾಗುವವರೆಗೂ ಈ ಅಂಗಡಿಯಲ್ಲಿ ಸಾಲ ನೀಡಲಾಗುವುದಿಲ್ಲವಂತೆ..
ನೀವು ಯಾವ ಸೀಮೆ ‘ಸ್ಟ್ರಾಂಗ್’ ಸಿಎಂ ಬಿಡ್ರೀ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರೀತಂಗೌಡ ಕಿಡಿ..




