ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಭೇಟಿಯಾದ ಮಾಜಿ ಸಚಿವ ರೇವಣ್ಣ, ಪ್ರಜ್ವಲ್

Political News: ಬೆಂಗಳೂರಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಹಿರಿಯ ನಾಯಕರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರನ್ನು ಅವರ ಸ್ವಗೃಹದಲ್ಲಿ ಇಂದು ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರು, ಹೊಳೆನರಸೀಪುರ ಶಾಸಕರಾದ ಶ್ರೀ ಹೆಚ್. ಡಿ. ರೇವಣ್ಣನವರು, ಬಿಜೆಪಿಯ ವಿಧಾನಪರಿಷತ್ ಸದಸ್ಯರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಎಲ್ಲರೊಂದಿಗೆ ನಮ್ಮ ಎನ್‌ಡಿ‌ಎ ಕೂಟದಿಂದ ಮುಂದಿನ ಲೋಕಸಭಾ ಚುನಾವಣೆ ಹಾಗೂ ಪ್ರಚಾರ … Continue reading ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಭೇಟಿಯಾದ ಮಾಜಿ ಸಚಿವ ರೇವಣ್ಣ, ಪ್ರಜ್ವಲ್