2 ಕಡೆ ಸ್ಪರ್ಧೆ ವಿಚಾರಕ್ಕೆ ಮಾಜಿ ಸಚಿವ ರೇವಣ್ಣ ಖಡಕ್ ಪ್ರತಿಕ್ರಿಯೆ..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ದಂಗಲ್ ನಡುವೆ ಕುಟುಂಬ ಸಮೇತವಾಗಿ ರೇವಣ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯ ಆನೆಕೆರೆಯಮ್ಮ ದೇವಾಲಯದಲ್ಲಿ ಇಂದು ಜಾತ್ರೆ ನಡೆಯುತ್ತಿದ್ದು, ಪ್ರತೀ ವರ್ಷದಂತೆ, ರೇವಣ್ಣ ಕುಟುಂಬಸ್ಥರು ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರ ಮಾತನ್ನು ನಾನು ಮೀರುವುದಿಲ್ಲ. ಅವರು ನಮ್ಮ ಸರ್ವೋಚ್ಚ ನಾಯಕರು. ಹಿಂದೆಯೂ ನಾನು ಮೀರಿಲ್ಲ. ಮುಂದೆಯೂ ಮೀರುವುದಿಲ್ಲ. ಅವರು ಹೇಳಿದ್ದನ್ನು ಯಾವತ್ತೂ ನಾವು ದಾರಿ ತಪ್ಪಿಲ್ಲ … Continue reading 2 ಕಡೆ ಸ್ಪರ್ಧೆ ವಿಚಾರಕ್ಕೆ ಮಾಜಿ ಸಚಿವ ರೇವಣ್ಣ ಖಡಕ್ ಪ್ರತಿಕ್ರಿಯೆ..