‘ಸ್ವರೂಪ್‌ಗಾಗಿ ಭವಾನಿ ತ್ಯಾಗ ಮಾಡಿದ್ದಾರೆ, ಅವನನ್ನು 3ನೇ ಮಗ ಎಂದಿದ್ದಾರೆ’

ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ‌.ರೇವಣ್ಣ ಮಾತನಾಡಿದ್ದು, ಹಾಸನದಲ್ಲಿ ಜೆಡಿಎಸ್ ಪರ ಉತ್ತಮವಾದ ವಾತಾವರಣ ಇದೆ. ಸ್ವರೂಪ್ ಹತ್ರ ದುಡ್ಡಿಲ್ಲ, ಕಾಸಿಲ್ಲ, ಆತನಿಗೆ ಕಷ್ಟ ಇದೆ. ಸ್ವರೂಪ್ ಸಾಲ ಮಾಡಿಕೊಂಡಿದ್ದಾರೆ. ಜನರೇ ಸ್ವರೂಪ್‌ಗೆ ದುಡ್ಡು ಕೊಡ್ತಾ ಇದ್ದಾರೆ. ಆತನನ್ನು ತೆಗೆಯಲು ಭವಾನಿಯವರೇ ತ್ಯಾಗ ಮಾಡಿದ್ದಾರೆ. ಸ್ವರೂಪ್‌ನನ್ನ ಮೂರನೇ ಮಗ ಅಂದಿದ್ದಾರೆ. ನೂರಕ್ಕೆ ನೂರು ಸ್ವರೂಪ್ ಗೆಲ್ತಾನೆ. ಸ್ವರೂಪ್ ಗೆಲ್ಲಿಸಲು ಜನರೇ ತೀರ್ಮಾನ ಮಾಡಿದ್ದಾರೆ. ಸ್ವರೂಪ್ ಗೆದ್ದೆ ಗೆಲ್ಲುತ್ತಾರೆ ಎಂಬ ಆತ್ಮವಿಶ್ವಾಸ ನನಗಿದೆ ಎಂದು ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. … Continue reading ‘ಸ್ವರೂಪ್‌ಗಾಗಿ ಭವಾನಿ ತ್ಯಾಗ ಮಾಡಿದ್ದಾರೆ, ಅವನನ್ನು 3ನೇ ಮಗ ಎಂದಿದ್ದಾರೆ’