‘ಹಾಸನಕ್ಕೆ ತಾಂತ್ರಿಕ ವಿವಿ ಕೊಡಿ ನಾವೇ ಹಾರ ಹಾಕ್ತಿವಿ’
ಹಾಸನ: ಬಿಜೆಪಿ ಪಕ್ಷ ಎಣ್ಣೆ ಅಂಗಡಿ ಮಾಲೀಕರ ಪಾದದಡಿಯಲ್ಲಿ ಇದೆ. ಕಾನೂನು ಬಾಹಿರವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಎರಡರಿಂದ ಮೂರು ಕೋಟಿ ವಸೂಲಿ ಮಾಡುತ್ತಿರೊ ಬಗ್ಗೆ ಜನರು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಜನ ಏನು ಮಾತನಾಡುತ್ತಿದ್ದಾರೆ ಅದನ್ನ ನಾನು ಹೇಳುತ್ತಿದ್ದೇನೆ. ಜಿಲ್ಲೆಯಲ್ಲಿ ರಸ್ತೆ ಗುಂಡಿಮುಚ್ಚಲು ಹಣ ಕೊಟ್ಟಿಲ್ಲ. ರಾಗಿ ಖರೀದಿ ಮಾಡೊಕೆ ರೈತರಿಗೆ ನೆರವಾಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ರೇವಣ್ಣ ಗುಡುಗಿದ್ದಾರೆ. ಅಲ್ಲದೇ, ದೇವೇಗೌಡರು … Continue reading ‘ಹಾಸನಕ್ಕೆ ತಾಂತ್ರಿಕ ವಿವಿ ಕೊಡಿ ನಾವೇ ಹಾರ ಹಾಕ್ತಿವಿ’
Copy and paste this URL into your WordPress site to embed
Copy and paste this code into your site to embed