‘ಈ ರಾಜ್ಯದಲ್ಲಿ ಜೆಡಿಎಸ್ ಬಿಟ್ಟು ಯಾರೂ ಸರ್ಕಾರ ಮಾಡೋಕೆ ಆಗಲ್ಲ’

ಹಾಸನ: ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಹೊಳೆನರಸಿಪುರದಲ್ಲಿ ರೇವಣ್ಣ ಕಾರ್ಯಕರ್ತರ ಸಭೆ ಕರೆದಿದ್ದಾರೆ. ಚನ್ನಾಂಬಿಕಾ ಮಂಟಪದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಸಚಿವ ಎ.ಮಂಜುನಾಥ್ ಮತ್ತು ಭವಾನಿ ರೇವಣ್ಣ ಸೇರಿ, ಹಲವು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರು ಮಂತ್ರಿ, ಸಿಎಂ, ಪ್ರಧಾನಿಯಾಗಿ ಈ ಕ್ಷೇತ್ರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾರೆ. ಕುಮಾರಸ್ವಾಮಿ ಅವರು 485 ಕೋಟಿ ಹಣವನ್ನು ನೀರಾವರಿಗೆ ಕೊಟ್ಟಿದಾರೆ. ದುದ್ದ ಶಾಂತಿಗ್ರಾಮ ಹೋಬಳಿಯ ಕೆರೆ ತುಂಬಿಸಲು ಐದು ನೂರು ಕೋಟಿ ಅನುದಾನ ಕೊಟ್ಟಿದಾರೆ. … Continue reading ‘ಈ ರಾಜ್ಯದಲ್ಲಿ ಜೆಡಿಎಸ್ ಬಿಟ್ಟು ಯಾರೂ ಸರ್ಕಾರ ಮಾಡೋಕೆ ಆಗಲ್ಲ’