‘ಉತ್ತರದಲ್ಲಿ ಗ್ಯಾರೆಂಟಿ ಕೊಟ್ಟು ಜನರೇ ಮನೆಗೆ ಕಳಿಸಿದ್ದಾರೆ. ಕರ್ನಾಟಕ‌ ಮಾತ್ರ ಬಾಕಿ ಇದೆ‌’

ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ. ಕುಮಾರಸ್ವಾಮಿಯವರು ನಿನ್ನೆ ನಮ್ಮ ಪ್ರಣಾಳಿಕೆ ಬಿಡುಗಡೆ ‌ಮಾಡಿದ್ದಾರೆ.  ಪ್ರಾದೇಶಿಕ ಪಕ್ಷಗಳಿರುವ ರಾಜ್ಯಗಳಲ್ಲಿ ಅಭಿವೃದ್ಧಿ ‌ಆಗುತ್ತಿದೆ. ಎರಡೂ ರಾಷ್ಟ್ರೀಯ ‌ಪಕ್ಷಗಳಿಗೆ ಸೆಡ್ಡು ಹೊಡೆದು ಅಭಿವೃದ್ಧಿ ‌ದಿಕ್ಕಿನತ್ತ ಹೋಗುತ್ತಿದೆ. ಈ ರಾಷ್ಟ್ರೀಯ ‌ಪಕ್ಷಗಳು ಚುನಾವಣೆ ಬಂದಾಗ ಮಾತ್ರ ಹೋರಾಡ್ತವೆ ಎಂದು ಹೇಳಿದ್ದಾರೆ. ಅಲ್ಲದೇ, ಪರ್ಸೆಂಟೇಜ್ ತಾಂಡವವಾಡುತ್ತಿದೆ. ಚುನಾವಣೆ ‌ಸಂದರ್ಭ ಕೇಂದ್ರ ನಾಯಕರನ್ನ ಕರೆದುಕೊಂಡು ಬರುತ್ತಾರೆ. ಬೇರೆ … Continue reading ‘ಉತ್ತರದಲ್ಲಿ ಗ್ಯಾರೆಂಟಿ ಕೊಟ್ಟು ಜನರೇ ಮನೆಗೆ ಕಳಿಸಿದ್ದಾರೆ. ಕರ್ನಾಟಕ‌ ಮಾತ್ರ ಬಾಕಿ ಇದೆ‌’