ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಎಸ್.ಆರ್.ಪಾಟೀಲ್..

ಬೆಂಗಳೂರು: ಮಾಜಿ ಮಂತ್ರಿಗಳಾದ ಎಸ್.ಆರ್.ಪಾಟೀಲ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಡಾ.ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಎಸ್.ಆರ್.ಪಾಟೀಲ್, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿ ಆಗಿರುವ ಶ್ರೀ ಡಿ.ಕೆ.ಶಿವಕುಮಾರ್ ಅವರನ್ನು ಹಾಗೂ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಾ.ಜಿ.ಪರಮೇಶ್ವರ್‌, ಶ್ರೀ ರಾಮಲಿಂಗಾರೆಡ್ಡಿಯವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದೆ ಎಂದು ಬರೆದುಕೊಂಡಿದ್ದಾರೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀ … Continue reading ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಎಸ್.ಆರ್.ಪಾಟೀಲ್..